注册并分享邀请链接,可获得视频播放与邀请奖励。

Narendra Modi (@narendramodi) “ಬಳ್ಳಾರಿ-ಗುಂತಕಲ್ ವಿಭಾಗದಲ್ಲಿ 3ನೇ ಮತ್ತು 4ನೇ ರೈಲು ಮಾರ್ಗಗಳ ನಿರ್ಮಾಣಕ್ಕೆ ಸಂಪುಟ ನೀಡಿರುವ” — TopicDigg

Narendra Modi 的个人资料封面
Narendra Modi 的头像
Narendra Modi
@narendramodi
加入 January 2009
0 正在关注    0 粉丝
ಬಳ್ಳಾರಿ-ಗುಂತಕಲ್ ವಿಭಾಗದಲ್ಲಿ 3ನೇ ಮತ್ತು 4ನೇ ರೈಲು ಮಾರ್ಗಗಳ ನಿರ್ಮಾಣಕ್ಕೆ ಸಂಪುಟ ನೀಡಿರುವ ಅನುಮೋದನೆಯು, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಂಪರ್ಕ ಹಾಗೂ ಸಾಗಾಣಿಕೆ ಸಾಮರ್ಥ್ಯವನ್ನು ಬಲಪಡಿಸಲಿದೆ. ಇದು ಪ್ರಯಾಣಿಕರ ಸುಗಮ ಸಂಚಾರವನ್ನು ಹೆಚ್ಚಿಸಲಿದ್ದು, ಪ್ರಮುಖ ಉತ್ಪನ್ನಗಳ ಪರಿಣಾಮಕಾರಿ ಸಾಗಣೆಗೆ ಬೆಂಬಲ ನೀಡಲಿದೆ. ಜೊತೆಗೆ, ಇದು ಪ್ರಮುಖ ಸಾಂಸ್ಕೃತಿಕ ಮತ್ತು ಪ್ರವಾಸಿ ತಾಣಗಳಿಗೆ ತಲುಪುವ ಸಂಪರ್ಕವನ್ನು ಸುಧಾರಿಸಿ, ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ.
显示更多
0
352
4.3K
761
转发到社区